ಕಡಿಮೆಯಾದ ಮಳೆ, ಜಲಾಶಯಗಳ ಒಳ ಹರಿವು ಭಾರಿ ಪ್ರಮಾಣದಲ್ಲಿ ಇಳಿಕೆ, ಇವತ್ತು ಎಷ್ಟಿದೆ?
ಜಲಾಶಯಗಳ ಮಾಹಿತಿ: ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ತಗ್ಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಜಲಮಟ್ಟ: 147 ಅಡಿ 2 ಇಂಚು
- ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 32.080 ಟಿಎಂಸಿ
- ಒಳಹರಿವು: 3,160 ಕ್ಯೂಸೆಕ್
- ಹೊರಹರಿವು: 220 ಕ್ಯೂಸೆಕ್
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.24 ಮೀಟರ್
- ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
- ಲಭ್ಯವಿರುವ ನೀರು: 2.411 ಟಿಎಂಸಿ
- ಒಳಹರಿವು: 8,231 ಕ್ಯೂಸೆಕ್
- ಹೊರಹರಿವು: 8,231 ಕ್ಯೂಸೆಕ್
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1,819 ಅಡಿ
- ಇಂದಿನ ಜಲಮಟ್ಟ: 1,762.85 ಅಡಿ
- ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 30.83 ಟಿಎಂಸಿ
- ಒಳಹರಿವು: 5,575 ಕ್ಯೂಸೆಕ್
- ಹೊರಹರಿವು: 2,916 ಕ್ಯೂಸೆಕ್
