ಭದ್ರಾ ಡ್ಯಾಮ್‌ ಒಳ ಹರಿವು ಪ್ರಮಾಣ ಇಳಿಕೆ, ತುಂಗಾ, ಲಿಂಗನಮಕ್ಕಿ ಜಲಾಶಯಗಳಿಗೆ ಎಷ್ಟಿದೆ?

ಜಲಾಶಯದ ಸುದ್ದಿ: ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ನೀರಿನ ಮಟ್ಟ ಸಣ್ಣ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1795.15 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 84.29 ಟಿಎಂಸಿ
  • ಒಳಹರಿವು: 11,681 ಕ್ಯೂಸೆಕ್
  • ಹೊರಹರಿವು: 2,965.49 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 173 ಅಡಿ 8 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 56.887 ಟಿಎಂಸಿ
  • ಒಳಹರಿವು: 3,421 ಕ್ಯೂಸೆಕ್
  • ಹೊರಹರಿವು: 203 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 12,040 ಕ್ಯೂಸೆಕ್
  • ಹೊರಹರಿವು: 12,040 ಕ್ಯೂಸೆಕ್

Linganamakki-Dam-in-Sharavathi-River