ತುಂಗಾ ಡ್ಯಾಮ್‌ಗೆ ನೀರಿನ ಹರಿವು ಕುಸಿತ, ಲಿಂಗನಮಕ್ಕಿ ಒಳ ಹರಿವು ಶೂನ್ಯ, ಭದ್ರಾ ಡ್ಯಾಮ್‌ ಪರಿಸ್ಥಿತಿ ಹೇಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಜಲಾಶಯದ ಸುದ್ದಿ: ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿ ಒಣ ಹವೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಕುಸಿದಿದೆ. ಜಿಲ್ಲೆಯ ಪ್ರಮುಖ ಡ್ಯಾಮ್‌ಗಳಾದ ಲಿಂಗನಮಕ್ಕಿ, ಭದ್ರಾ ಹಾಗೂ ತುಂಗಾ ಜಲಾಶಯಗಳ ಜೂನ್ 19ರ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ಡ್ಯಾಮ್‌ ಪರಿಸ್ಥಿತಿ ಹೇಗಿದೆ?

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ಜಲಮಟ್ಟ: 1747.10 ಅಡಿ (ಕಳೆದ ವರ್ಷ ಇದೇ ದಿನ: 1772 ಅಡಿ)
  • ಒಟ್ಟು ಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 15.94 ಟಿಎಂಸಿ
  • ಒಳಹರಿವು: ಶೂನ್ಯ
  • ಹೊರಹರಿವು: 4665 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 136 ಅಡಿ 7 ಇಂಚು (ಕಳೆದ ವರ್ಷ ಇದೇ ದಿನ: 148 ಅಡಿ 3 ಇಂಚು)
  • ಒಟ್ಟು ಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 24.633 ಟಿಎಂಸಿ
  • ಒಳಹರಿವು: 361 ಕ್ಯೂಸೆಕ್
  • ಹೊರಹರಿವು: 211 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 587.44 ಮೀಟರ್ (ಕಳೆದ ವರ್ಷ ಇದೇ ದಿನ: 587.72 ಮೀಟರ್)
  • ಒಟ್ಟು ಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.799 ಟಿಎಂಸಿ
  • ಒಳಹರಿವು: 320 ಕ್ಯೂಸೆಕ್
  • ಹೊರಹರಿವು: 123 ಕ್ಯೂಸೆಕ್
Linganamakki-Dam-in-Sharavathi-River

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!