ಲಿಂಗನಮಕ್ಕಿ ಡ್ಯಾಮ್‌ ನೀರಿನ ಮಟ್ಟ 3.90 ಅಡಿ ಹೆಚ್ಚಳ, ತುಂಗಾ ಡ್ಯಾಮ್‌ ಒಳಹರಿವು ಏರಿಕೆ, ಭದ್ರಾ ಸ್ಥಿತಿ ಹೇಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯ ಮಾಹಿತಿ: ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಈ ಮಳೆಗಾಲದಲ್ಲಿ ಇದೇ ಮೊದಲು ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ನೀರಿನ ಮಟ್ಟ ಕಳೆದ 24 ಗಂಟೆಯಲ್ಲಿ 3.90 ಅಡಿಯಷ್ಟು ಹೆಚ್ಚಳವಾಗಿದೆ. ತುಂಗಾ ಮತ್ತು ಭದ್ರಾ ಜಲಾಶಯಗಳಲ್ಲು ಒಳ ಹರಿವು ಹಚ್ಚಳವಾಗಿದೆ.

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1781.85 ಅಡಿ (24 ಗಂಟೆಯಲ್ಲಿ 3.90 ಅಡಿ ಏರಿಕೆ)
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 57.81 ಟಿಎಂಸಿ
  • ಒಳಹರಿವು: 77,580 ಕ್ಯೂಸೆಕ್
  • ಹೊರಹರಿವು: 2,066 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 587.36 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.755 ಟಿಎಂಸಿ
  • ಒಳಹರಿವು: 67,171 ಕ್ಯೂಸೆಕ್
  • ಹೊರಹರಿವು: 72,460 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 160 ಅಡಿ 3 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 43.147 ಟಿಎಂಸಿ
  • ಒಳಹರಿವು: 31,874 ಕ್ಯೂಸೆಕ್
  • ಹೊರಹರಿವು: 185 ಕ್ಯೂಸೆಕ್