ತುಂಗಾ ಡ್ಯಾಮ್‌ ಒಳ ಹರಿವು ತುಸು ಏರಿಕೆ, ಭದ್ರಾ, ಲಿಂಗನಮಕ್ಕಿ ನೀರಿನ ಮಟ್ಟ ಎಷ್ಟಿದೆ?

ಜಲಾಶಯದ ಮಾಹಿತಿ: ಮಲೆನಾಡು ಭಾಗದಲ್ಲಿ ಸಾಧರಣ ಮಳೆಯಾಗುತ್ತಿದೆ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಒಳ ಹರಿವು ತುಸು ಏರಿಕೆಯಾಗಿದೆ. ಇಲ್ಲಿದೆ ಡಿಟೇಲ್ಸ್‌.

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 175 ಅಡಿ 6 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 58.947 ಟಿಎಂಸಿ
  • ಒಳಹರಿವು: 4,580 ಕ್ಯೂಸೆಕ್
  • ಹೊರಹರಿವು: 205 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 14,922 ಕ್ಯೂಸೆಕ್
  • ಹೊರಹರಿವು: 14,922 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1796.50 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 87.49 ಟಿಎಂಸಿ
  • ಒಳಹರಿವು: 13,606 ಕ್ಯೂಸೆಕ್
  • ಹೊರಹರಿವು: 5,362.13 ಕ್ಯೂಸೆಕ್

Tunga-Dam-All-gates-opened-at-Gajanuru