ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಲಿಂಗನಮಕ್ಕಿ, ಭದ್ರಾ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯ ಮಾಹಿತಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಪುನಃ ಕಡಿಮೆಯಾಗಿದೆ. ಇದರಿಂದಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ತಗ್ಗಿದೆ. ಇಂದು ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಜಲಾಶಯದ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 13,126 ಕ್ಯೂಸೆಕ್
  • ಹೊರಹರಿವು: 12,802 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1772.45 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 42.98 ಟಿಎಂಸಿ
  • ಒಳಹರಿವು: 19,573 ಕ್ಯೂಸೆಕ್
  • ಹೊರಹರಿವು: 4,984 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 153 ಅಡಿ 3 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 36.950 ಟಿಎಂಸಿ
  • ಒಳಹರಿವು: 5,004 ಕ್ಯೂಸೆಕ್
  • ಹೊರಹರಿವು: 177 ಕ್ಯೂಸೆಕ್