ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್

ಜಲಾಶಯಗಳ ವರದಿ: ಮಲೆನಾಡು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ನಿರಂತರವಾಗಿದೆ. ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಇವತ್ತು ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 154.5 ಅಡಿ
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 37.937 ಟಿಎಂಸಿ
  • ಒಳಹರಿವು: 5,920 ಕ್ಯೂಸೆಕ್
  • ಹೊರಹರಿವು: 179 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 16,219 ಕ್ಯೂಸೆಕ್
  • ಹೊರಹರಿವು: 16,219 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1774.15 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 45.41 ಟಿಎಂಸಿ
  • ಒಳಹರಿವು: 19,047 ಕ್ಯೂಸೆಕ್
  • ಹೊರಹರಿವು: 2,863 ಕ್ಯೂಸೆಕ್
050723-Gajanur-Tunga-Dam-Full.jpg