ತುಂಗಾ ಡ್ಯಾಮ್‌ನಿಂದ ಒಳ ಹರಿವಿಗಿಂತಲು ಹೆಚ್ಚಿನ ನೀರು ಹೊರಕ್ಕೆ, ಭದ್ರಾ, ಲಿಂಗನಮಕ್ಕಿ ಸ್ಥಿತಿ ಹೇಗಿದೆ?

ಜಲಾಶಯದ ಮಾಹಿತಿ: ಮಲೆನಾಡು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಒಳ ಹರಿವು ಮುಂದುವರೆದಿದೆ. ತುಂಗಾ ಜಲಾಶಯ ಭರ್ತಿ ಆಗಿದ್ದು, ಇಂದು ಒಳ ಹರಿವಿಗಿಂತಲು ಹೆಚ್ಚಿನ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಇನ್ನು, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಹರಿವಿನ ವಿವರ ಇಲ್ಲಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 155.1 ಅಡಿ
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 38.507 ಟಿಎಂಸಿ
  • ಒಳಹರಿವು: 6,777 ಕ್ಯೂಸೆಕ್
  • ಹೊರಹರಿವು: 180 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ಜಲಮಟ್ಟ: 1775 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 46.63 ಟಿಎಂಸಿ
  • ಒಳಹರಿವು: 16,455 ಕ್ಯೂಸೆಕ್
  • ಹೊರಹರಿವು: 2,305 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.21 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.223 ಟಿಎಂಸಿ
  • ಲಭ್ಯವಿರುವ ನೀರು: 2.394 ಟಿಎಂಸಿ
  • ಒಳಹರಿವು: 22,900 ಕ್ಯೂಸೆಕ್
  • ಹೊರಹರಿವು: 23,097 ಕ್ಯೂಸೆಕ್
Tunga-Dam-Gajanuru.