ಕಡಿಮೆಯಾಯ್ತು ತುಂಗಾ ಡ್ಯಾಮ್‌ ಒಳ ಹರಿವು, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಹರಿದು ಬರ್ತಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯದ ವರದಿ: ಮಲೆನಾಡು ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದ್ದು ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಇಂದಿನ ಒಳ ಹರಿವು ಎಷ್ಟಿದೆ? ಇಲ್ಲಿದೆ ರಿಪೋರ್ಟ್‌.

##ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1787.20 ಅಡಿ (24 ಗಂಟೆಯಲ್ಲಿ 1.30 ಅಡಿ ಏರಿಕೆ)
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 67.68 ಟಿಎಂಸಿ
  • ಒಳಹರಿವು: 31,848 ಕ್ಯೂಸೆಕ್
  • ಹೊರಹರಿವು: 2,078 ಕ್ಯೂಸೆಕ್

##ತುಂಗಾ ಜಲಾಶಯ

Tunga-Dam-All-gates-opened-at-Gajanuru

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.240 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 37,412 ಕ್ಯೂಸೆಕ್
  • ಹೊರಹರಿವು: 37,273 ಕ್ಯೂಸೆಕ್

##ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ (2158.0 ಮೀಟರ್)
  • ಇಂದಿನ ಜಲಮಟ್ಟ: 165 ಅಡಿ 9 ಇಂಚು (2137.75 ಮೀಟರ್)
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 48.484 ಟಿಎಂಸಿ
  • ಒಳಹರಿವು: 11,790 ಕ್ಯೂಸೆಕ್
  • ಹೊರಹರಿವು: 193 ಕ್ಯೂಸೆಕ್