ತುಂಗಾ ಡ್ಯಾಮ್‌ ಒಳ ಹರಿವು ಇಳಿಕೆ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳಲ್ಲಿ ಎಷ್ಟಿದೆ ನೀರಿನ ಮಟ್ಟ?

ಡ್ಯಾಮ್‌ ಸುದ್ದಿ: ಶಿವಮೊಗ್ಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಬಿಸಿಲು ಹೆಚ್ಚಾಗಿದೆ. ಇದರಿಂದಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇವತ್ತು ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್‌ನ ಒಳ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌.

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ನೀರಿನ ಮಟ್ಟ: 1797.90 ಅಡಿ
  • ಒಟ್ಟು ಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 91.08 ಟಿಎಂಸಿ
  • ಒಳಹರಿವು: 4,148 ಕ್ಯೂಸೆಕ್
  • ಹೊರಹರಿವು: 6,670.89 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ನೀರಿನ ಮಟ್ಟ: 178 ಅಡಿ 8 ಇಂಚು
  • ಒಟ್ಟು ಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 62.653 ಟಿಎಂಸಿ
  • ಒಳಹರಿವು: 2980 ಕ್ಯೂಸೆಕ್
  • ಹೊರಹರಿವು: 2413 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 4294 ಕ್ಯೂಸೆಕ್
  • ಹೊರಹರಿವು: 4491 ಕ್ಯೂಸೆಕ್

Bhadra-Dam-General-Image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ