ಶಿವಮೊಗ್ಗ, ಭದ್ರಾವತಿ ಸಿಟಿಯಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಶಿವಮೊಗ್ಗ, ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ನೀಡಿದ್ದಾರೆ.

Shimoga Nanjappa Hospital

ಬುಧವಾರದಿಂದ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಎಂದಿನಂತೆ ಆರಂಭವಾಗಲಿದೆ. ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಅವರು ಆದೇಶ ನೀಡಿದ್ದಾರೆ.

ಸಾವರ್ಕರ್ ಭಾವಚಿತ್ರ ವಿವಾದ ಸಂಬಂಧ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಒಂದು ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆ.17ರಂದು ಶಾಲೆ, ಕಾಲೇಜುಗಳು ಎಂದಿನಂತೆ ತರಗತಿಗಳು ಆರಂಭವಾಗಲಿದೆ.

ಇದನ್ನೂ ಓದಿ – ‘ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವಾ? ಸಾವರ್ಕರ್ ಫೋಟೊ ಹಾಕೋಕೆ ನಿಷೇಧವಿದ್ಯಾ?’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment