ಡಿ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಈ ಬಾರಿ ವಾಸ್ತವ್ಯ ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 DECEMBER 2022

ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಡಿ.17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮದಲ್ಲಿ ವಾಸ್ತವ್ಯ (grama vastavya) ಮಾಡಲಿದ್ದಾರೆ.

Shimoga Nanjappa Hospital

ಡಿ.17ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಳೂರಿನಲ್ಲಿ ವಾಸ್ತವ್ಯ (grama vastavya) ಮಾಡಲಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಿಂದ 45 ಮಂದಿ ಗಡಿಪಾರಿಗೆ ಪ್ರಸ್ತಾವನೆ, ಈವರೆಗು ಗಡಿಪಾರಾದವರೆಷ್ಟು?

ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment