ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಏರಿಕೆಯಾಗಿದೆ. ಡಿಸೇಲ್ ಕೂಡ ನೂರು ರೂ.ಗೆ ತಲುಪಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದಲ್ಲಿ ಇವತ್ತು ಡಿಸೇಲ್ ದರದಲ್ಲಿ 37 ಪೈಸೆ ಹೆಚ್ಚಳವಾಗಿದೆ. ಪ್ರತಿ ಲೀಟರ್’ಗೆ 100.12 ರೂ. ಆಗಿದೆ. ಡಿಸೇಲ್ ದರ ನಿರಂತರ ಏರಿಕೆ ಗೂಡ್ಸ್ ವಾಹನ ಚಾಲಕರು, ಮಾಲೀಕರಲ್ಲಿ ಆತಂಕ ಮೂಡಿಸಿದೆ.
ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ಬಳ್ಳಾರಿಯಲ್ಲಿ ಡಿಸೇಲ್ ದರ 100.69 ರೂ. ಚಿಕ್ಕಮಗಳೂರಿನಲ್ಲಿ 100.07 ರೂ. ಚಿತ್ರದುರ್ಗ 100.31 ರೂ. ದಾವಣಗೆರೆ 100.34 ರೂ.ಗೆ ತಲುಪಿದೆ.
ಇನ್ನು, ಪೆಟ್ರೋಲ್ ದರವು ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು 31 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 109.51 ರೂ.ಗೆ ತಲುಪಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200