ಮತಗಟ್ಟೆಗಳಿಗೆ ತಳಿರು, ತೋರಣ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗೆಲ್ಲ ಸಿದ್ಧವಾಗಿವೆ ಬೂತ್? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 MAY 2023

SHIMOGA : ವಿಧಾನಸಭಾ ಸಾರ್ವತ್ರಿಕ ಚುನಾವಣೆ (Election) ಮತದಾನವು ಮೇ 10 ರಂದು ನಡೆಯಲಿದೆ. ಮತದಾರರನ್ನು ಸೆಳೆಯಲು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ರೀತಿಯ ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

Different-Election-Booths-in-Shimoga

ಮಹಿಳಾ ಮತದಾರರು ಪುರಷ ಮತದಾರರಿಗಿಂತ ಹೆಚ್ಚಾಗಿರುವೆಡೆ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 35 ಸಖಿ ಮತಗಟ್ಟೆಗಳು, 9 ವಿಕಲಚೇತನರ(ಪಿಡಬ್ಲುಡಿ), 1 ಯುವ ಮತದಾರರ ಮತ್ತು 9 ಎತ್ನಿಕ್  ಮತಗಟ್ಟೆಗಳನ್ನು (Election) ಸ್ಥಾಪಿಸಲಾಗಿದೆ.

ಶಿವಮೊಗ್ಗ ಗ್ರಾಮಾಂತರ

ಶಿವಮೊಗ್ಗ ಗ್ರಾಮಾಂತರದ ಜಾವಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಅನುಪಿನಕಟ್ಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ, ಹೊಳಲೂರು, ಸರ್ಕಾರಿ ಪದವಿ ಪೂರ್ವ ಕಾಲೇಜು(ವೆಸ್ಟ್‌ ವಿಂಗ್) ಆಯನೂರು, ಸರ್ಕಾರಿ ಹಿ.ಪ್ರಾ.ಶಾಲೆ ಹರಿಗೆ ಇಲ್ಲಿ ಸಖಿ, ತಮ್ಮಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಡಬ್ಲುಡಿ ಮತ್ತು ಹಕ್ಕಿಪಿಕ್ಕಿ ಕ್ಯಾಂಪ್ ಸರ್ಕರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎತ್ನಿಕ್ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.

Voting Booth

ಭದ್ರಾವತಿ ಕ್ಷೇತ್ರ

ಭದ್ರಾವತಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ, ಅನ್ವರ್ ಕಾಲೋನಿ, ಹಳೇನಗರ,  ಅರಳಿಹಳ್ಳಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಎಂ.ವಿ.ಕಲಾ ಮತ್ತು ವಿಜ್ಞಾನ ಕಾಲೇಜು ಈಸ್ಟ್ ವಿಂಗ್ ನ್ಯೂಟೌನ್ ಭದ್ರಾವತಿ, ಸರ್ಕಾರಿ ಹಿ.ಪ್ರಾ.ಶಾಲೆ (ಸೌತ್‍ವಿಂಗ್) ಅರಳಿಹಳ್ಳಿ, ಸರ್ಕಾರಿ ಹಿ.ಪ್ರಾ.ಶಾಲೆ ವೀರಾಪುರ ಇಲ್ಲಿ ಸಖಿ, ಸರ್ಕಾರಿ ಉರ್ದು ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ದೊಣಬಘಟ್ಟದಲ್ಲಿ ಪಿಡಬ್ಲುಡಿ, ಸಿಂಗನಮನೆ ಗ್ರಾ.ಪಂ ಕಾರ್ಯಾಲಯದಲ್ಲಿ ಎತ್ನಿಕ್ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.

ಶಿವಮೊಗ್ಗ ನಗರ

ಶಿವಮೊಗ್ಗದ ಬಸವೇಶ್ವರ ನಗರದ ಆಂಗ್ಲ ಮಾಧ್ಯಮ ಶಾಲೆ. ಬೊಮ್ಮನಕಟ್ಟೆಯ ಸರ್ಕಾರಿ ಕಿ.ಪ್ರಾ.ಶಾಲೆ, ತ್ಯಾವರೆಚಟ್ನಹಳ್ಳಿಯ ಸರ್ಕಾರಿ.ಕಿ.ಪ್ರಾ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರವೀಂದ್ರ ನಗರ, ಶಿವಮೊಗ್ಗದ ಸಿಇಓ ಜಿ.ಪಂ ಕಟ್ಟಡ (ಈಸ್ಟ್ ವಿಂಗ್) ದಲ್ಲಿ ಸಖಿ ಮತಗಟ್ಟೆ, ಮಲ್ಲಿಗೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪಿಡಬ್ಲ್ಯುಡಿ, ನ್ಯೂಮಂಡ್ಲಿ ಕನ್ನಡ ಹಿ.ಪ್ರಾ.ಶಾಲೆಯಲ್ಲಿ ಯುವ ಮತದಾರರ ಮತ್ತು ಮಾಡೆಲ್ ಶಿವಪ್ಪನಾಯಕ ಅರಮೆನೆ ಮತ್ತು ಮಹಾನಗರ ಪಾಲಿಕೆ ಚಾಮರಾಜ ಮೆಮೋರಿಯಲ್ ಹಾಲ್‍ನಲ್ಲಿ ಎತ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ.

Voting Booth

ತೀರ್ಥಹಳ್ಳಿ ಕ್ಷೇತ್ರ

ತೀರ್ಥಹಳ್ಳಿಯ ಸರ್ಕಾರಿ ಕಿ.ಪ್ರಾ.ಶಾಲೆ, ಕಮ್ಮಚ್ಚಿ (ಅಮೃತ), ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆ ಸೀಬಿನಕೆರೆ, ಸರ್ಕಾರಿ ಹಿ.ಪ್ರಾ.ಶಾಲೆ ದುರ್ವಾಸಪುರ, ಮುಳಬಾಗಿಲು ಗ್ರಾ.ಪಂ ಇಲ್ಲಿ ಸಖಿ ಮತಗಟ್ಟೆ, ಸರ್ಕರಿ ಹಿರಿಯ ಪ್ರಾಥಮಿಕ ಶಾಲೆ ಬೊಬ್ಬಿ ಇಲ್ಲಿ ಪಿಡಬ್ಲುಡಿ, ಸರ್ಕಾರಿ ಹಿ.ಪ್ರಾ.ಬಾಲಕಿಯರ ಶಾಲೆ ಅಜಾದ್ ರಸ್ತೆ ಇಲ್ಲಿ ಎತ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ.

ಶಿಕಾರಿಪುರ ಕ್ಷೇತ್ರ

ಶಿಕಾರಿಪುರದ ಸರ್ಕಾರಿ ಮಾದರಿ ಹಿ.ಪ್ರಾ ಹೆಣ್ಣು ಮಕ್ಕಳ ಶಾಲೆ ಜಯಶ್ರೀ ಟಾಕೀಸ್ ಎದುರು ಶಿಕಾರಿಪುರ, ಸರ್ಕಾರಿ ಹಿ.ಪ್ರಾ.ಶಾಲೆ ಬೆಲವಂತಕೊಪ್ಪ ಇಲ್ಲಿ ಸಖಿ, ಸರ್ಕಾರಿ ಪ್ರೌ.ಶಾಲೆ ಹಾರೋಗೊಪ್ಪ ಇಲ್ಲಿ ಪಿಡಬ್ಲ್ಯುಡಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಟ್ಟೆಹಳ್ಳಿಯಲ್ಲಿ ಎತ್ನಿಕ್ ಮತಗಟ್ಟೆ ಸ್ಥಾಪಿಸಲಾಗಿದೆ.

ಸೊರಬ ಕ್ಷೇತ್ರ

ಸೊರಬದ ಸರ್ಕಾರಿ ಹಿರಿಯ ಪ್ರಾ.ಬಾಲಕಿಯರ ಶಾಲೆ ಆನವಟ್ಟಿ, ಸರ್ಕಾರಿ ಉರ್ದು ಹಿ.ಪ್ರಾ.ಶಾಲೆ ಚಿಕ್ಕಪೇಟೆ, ಸರ್ಕಾರಿ ಮಾದರಿ ಹಿ.ಪ್ರಾ.ಶಾಲೆ ಹಳೇಸೊರಬ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ರಾಘವೇಂದ್ರ ಬಡಾವಣೆ, ಸೊರಬ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಗ್ವೆ ಇಲ್ಲಿ ಸಖಿ , ಸರ್ಕಾರಿ ಹಿ.ಪ್ರಾ.ಶಾಲೆ ಶಕುನವಳ್ಳಿ ಇಲ್ಲಿ ಪಿಡಬ್ಲ್ಯುಡಿ, ಸರ್ಕಾರಿ ಪ.ಪೂ ಕಾಲೇಜು ಸೊರಬ ಇಲ್ಲಿ ಎತ್ನಿಕ್ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

WATCH VIDEO

CLICK HERE FOR MORE INFORMATION

ಸಾಗರ ತಾಲೂಕು

ಸಾಗರದ ಸರ್ಕಾರಿ ಸಿದ್ದೇಶ್ವರ ಹಿ.ಪ್ರಾ.ಶಾಲೆ, ಸರ್ಕಾರಿ ಹಿ.ಪ್ರಾ.ಬಾಲಕಿಯರ ಶಾಲೆ, ಎಸ್‍ವಿಪಿ ಕಾಲೋನಿ, ಗಾಂಧಿನಗರ, ಬೆಲಳಮಕ್ಕಿ ಇಲ್ಲಿ ಸಖಿ, ಭಾರತಿ ಹಿ.ಪ್ರಾ.ಶಾಲೆ ಕೆಳದಿ ಹಮ್ಲೆಟ್ ಬಂಡಗದ್ದೆ, ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗವಟೂರು ಇಲ್ಲಿ ಪಿಡಬ್ಲ್ಯುಡಿ ಹಾಗೂ ಕೆಪಿಸಿಎಲ್ ಹಿ.ಪ್ರಾ.ಶಾಲೆ ಜೋಗ, ಸರ್ಕಾರಿ ಹಿ.ಪ್ರಾ.ಶಾಲೆ ನಿಟ್ಟೂರು ಇಲ್ಲಿ ಎತ್ನಿಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2023

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Leave a Comment