ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
JUST MAHITI : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ (dress code) ಜಾರಿ ಮಾಡಲಾಗಿದೆ. ಪುರುಷರು ಮತ್ತು ಮಹಿಳೆಯರು ದೇಗುಲಕ್ಕೆ ಬರುವಾಗ ಯಾವ ಬಟ್ಟೆ ಧರಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪುರುಷರು ಪ್ಯಾಂಟ್, ಪಂಚೆ, ಶಲ್ಯ, ಶರ್ಟ್ ಧರಿಸುವುದು ಕಡ್ಡಾಯ. ಮಹಿಳೆಯರು ಸೀರೆ, ದಾವಣಿ ಹಾಗೂ ಚೂಡಿದಾರ್ ಧರಿಸಬೇಕು. ವಸ್ತ್ರ ಸಂಹಿತಯಂತೆ ಬಟ್ಟೆ ಧರಿಸಿ ಬರುವವರಿಗೆ ದೇವಿ ದರ್ಶನಕ್ಕೆ ಅವಕಾಶ ಇದೆ ಎಂದು ದೇವಸ್ಥಾನದ ಧರ್ಮದರ್ಶಿ ಡಾ. ಜಿ. ಭೀಮೇಶ್ವರ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಅಧಿಕಾರಿಗಳು, ಸಿಬ್ಬಂದಿ ಲಂಚ ಕೇಳ್ತಿದ್ದಾರಾ? ನಿಮ್ಮೂರಿಗೆ ಬರ್ತಿದ್ದಾರೆ ಲೋಕಾಯುಕ್ತ, ಯಾವಾಗ?