ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅರುಣ್ ಸೇರಿದಂತೆ ಕಾರಿನಲ್ಲಿದ್ದವರೆಲ್ಲ ಅದೃಷ್ಟವಶಾತ್ ಪಾರಾಗಿದ್ದಾರೆ. ಈ ಸಂಬಂಧ ಡಿ.ಎಸ್.ಅರುಣ್ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಸಿಎಂ ಭೇಟಿಗೆ ಇವತ್ತು ಡಿ.ಎಸ್.ಅರುಣ್ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ಇವರು ಪಯಣಿಸುತ್ತಿದ್ದ ಕಾರಿಗೆ ಶಿರಾ ಬಳಿ ವಾಹನವೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಕಾರು ಅಪಘಾತಕ್ಕೀಡಾಗಿದೆ. ಚಾಲಕ ಸೇರಿ ಐವರು ಕಾರಿನಲ್ಲಿದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಡಿ.ಎಸ್.ಅರುಣ್ ಅವರು ತಿಳಿಸಿದ್ದಾರೆ.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಸುದೇವ್, ಡಿ.ಎಂ.ಶಂಕರಪ್ಪ ಅವರು ಕಾರಿನಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






