ತೀರ್ಥಹಳ್ಳಿಗೆ ನೂತನ ಡಿವೈಎಸ್ಪಿ, ಶಿವಮೊಗ್ಗದ ಹಲವು ಠಾಣೆಗಳ ಇನ್ಸ್ ಪೆಕ್ಟರ್​​ಗಳ ವರ್ಗಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021

ರಾಜ್ಯ ಸರ್ಕಾರ ಡಿವೈಎಸ್‍ಪಿಗಳು ಮತ್ತು ಇನ್ಸ್‍ ಪೆಕ್ಟರ್​ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತೀರ್ಥಹಳ್ಳಿಗೆ ನೂತನ ಡಿವೈಎಸ್‍ಪಿ ನಿಯೋಜಿಸಲಾಗಿದೆ. ಇನ್ನು, ಕೆಲವು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆ ಮಾಡಲಾಗಿದೆ.

ತೀರ್ಥಹಳ್ಳಿಗೆ ಉಪ ವಿಭಾಗಕ್ಕೆ ಡಿವೈಎಸ್​​ಪಿಯಾಗಿ ಶಾಂತವೀರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು, ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಮುರುಗೇಶ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

ಕುಂಸಿ ಠಾಣೆ ಇನ್ಸ್​​ಪೆಕ್ಟರ್​​ ಸಂಜೀವ್ ಕುಮಾರ್ ಅವರನ್ನು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್​​ಪೆಕ್ಟರ್​​ ಇ.ಒ.ಮಂಜುನಾಥ್ ಅವರನ್ನು ಪೇಪರ್ ಟೌನ್‍ಗೆ ವರ್ಗಾಯಿಸಲಾಗಿದೆ.

ಲೋಕಾಯುಕ್ತದಲ್ಲಿದ್ದ ಆರ್.ಎಲ್.ಲಕ್ಷ್ಮೀಪತಿ ಅವರನ್ನು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇನ್ನು, ಮಹಿಳಾ ಪೊಲೀಸ್ ಠಾಣೆ ಇನ್ಸ್​​ಪೆಕ್ಟರ್​​ ಆಗಿದ್ದ ಅಭಯ ಪ್ರಕಾಶ್ ಅವರನ್ನು ಕುಂಸಿ ಠಾಣೆ ಇನ್ಸ್​​ಪೆಕ್ಟರ್​​ ಆಗಿ ವರ್ಗಾವಣೆ ಮಾಡಲಾಗಿದೆ.

ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 1, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment