ಶಿವಮೊಗ್ಗ ಜಿಲ್ಲೆಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗ: ರಾಜ್ಯದ 27 ಡಿವೈಎಸ್‌ಪಿಗಳು ಮತ್ತು 131 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ (Transferred) ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ವರ್ಗವಾಗಿದ್ದಾರೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಭದ್ರಾವತಿ ಡಿವೈಎಸ್‌ಪಿ ವರ್ಗಾವಣೆ

ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಉಪ ವಿಭಾಗದಕ್ಕೆ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.

ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಚಿದಾನಂದ – ಆಂತರಿಕ ಭದ್ರತಾ ವಿಭಾಗದಿಂದ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಜಗದೀಶ್‌ ಸಿ.ಹಂಚಿನಾಳ – ಭದ್ರಾವತಿ ಗ್ರಾಮಾಂತರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಡಿ.ಎಸ್‌.ಬಿ.ಗೆ ವರ್ಗಾವಣೆ.

ಮುತ್ತನಗೌಡ ಐ.ಗೌಡಪ್ಪಗೌಡರ್‌ – ಹಾವೇರಿ ಜಿಲ್ಲೆಯ ಡಿ.ಎಸ್‌.ಬಿಯಿಂದ ಹೊಸನಗರ ವೃತ್ತಕ್ಕೆ ವರ್ಗಾವಣೆ.

ಗುರುಣ್ಣ ಎಸ್‌.ಹೆಬ್ಬಾಳೆ – ಹೊಸನಗರ ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

ಮಹಾಂತೇಶ ಕೆ.ಲಂಬಿ – ಹಾವೇರಿಯ ಬ್ಯಾಡಗಿ ವೃತ್ತದಿಂದ ಸೊರಬ ವೃತ್ತಕ್ಕೆ ವರ್ಗಾವಣೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ರಾಜಶೇಖರಯ್ಯ.ಎಲ್‌ – ಸೊರಬ ವೃತ್ತದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

ಅಣ್ಣಯ್ಯ.ಕೆ.ಟಿ – ಶಿವಮೊಗ್ಗದ ಡಿಎಸ್‌ಬಿ ದಾವಣಗೆರೆ ಗ್ರಾಮಾಂತರ ಪೊಲೀಸ್‌ ಠಾಣೆಗೆ ವರ್ಗ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್‌ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

Transferred

Police-Inspector-General-Image.webp

Leave a Comment