ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA, 21 AUGUST 2024 : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು (Ration Card) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆ.31ರ ಒಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಉಚಿತವಾಗಿ ಇ ಕೆವೈಸಿ ಮಾಡಿಸಬೇಕು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ ⇒ ಕೃಷಿಕನ ವಾಟ್ಸಪ್‌ಗೆ ಬಂತು ಮೆಸೇಜ್‌, ಅನುಮಾನದಿಂದ ಬ್ಯಾಂಕ್‌ಗೆ ಹೋದಾಗ ಕಾದಿತ್ತು ಶಾಕ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment