SHIMOGA, 21 AUGUST 2024 : ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು (Ration Card) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಆ.31ರ ಒಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಉಚಿತವಾಗಿ ಇ ಕೆವೈಸಿ ಮಾಡಿಸಬೇಕು.
ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ ⇒ ಕೃಷಿಕನ ವಾಟ್ಸಪ್ಗೆ ಬಂತು ಮೆಸೇಜ್, ಅನುಮಾನದಿಂದ ಬ್ಯಾಂಕ್ಗೆ ಹೋದಾಗ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200