ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ವಿಪರೀತಿ ಶಖೆಗೆ ಜನರು ಹೈರಾಣು
SHIMOGA : ಮಲೆನಾಡು ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಈ ಬಾರಿ ಚಳಿಗಾಲದಲ್ಲೇ ಕಾದ ಕಾವಲಿಯಂತಾಗಿದೆ. ಬೆಳಗ್ಗೆ ಬಿಸಿಲೇರುತ್ತಿದ್ದಂತೆ ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಮನೆ, ಕಚೇರಿಯೊಳಗೆ ಫ್ಯಾನು, ಎಸಿ ಇಲ್ಲದೆ ಇರಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ರಾತ್ರಿ ವೇಳೆಯು ವಿಪರೀತಿ ಶಖೆಗೆ ಜನರು ಹೈರಾಣಾಗಿದ್ದಾರೆ. ಚಳಿಗಾಲದಲ್ಲೇ ಹೀಗಾದರೆ ಶಿವರಾತ್ರಿ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬ ಚಿಂತೆ ಶುರುವಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ತಾಪಮಾನ ಎಷ್ಟಿದೆ? ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ