ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ?

ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೆ ತಾಪಮಾನ ಏರಿಕೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಫೆ.11ರ ತಪಾಮಾನ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಇದೆ. ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇದೆ. ಫೆಬ್ರವರಿ ತಿಂಗಳಲ್ಲಿ ಸರಾಸರಿ ತಾಪಮಾನ ಹೀಗೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹೊತ್ತಿಗೆ ಜಿಲ್ಲೆಯಲ್ಲಿ ವಿಪರೀತ ಚಳಿ, ದಟ್ಟ ಮಂಜು ಆವರಿಸಬೇಕಿತ್ತು. ಆದರೆ ಈ ಬಾರಿ ಚಾಳಿಗಾಲದಲ್ಲಿ ಬಿರು ಬೇಸಿಗೆಯ ವಾತಾವರಣವಿದೆ.
ಅತ್ಯಂತ ತಂಪು ಪ್ರದೇಶಗಳಲ್ಲೂ ಈಗ ಧಗೆ..! ಓದಲು NEXT ಬಟನ್ ಕ್ಲಿಕ್ ಮಾಡಿ
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ







