ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಇಡೀ ರಾಜ್ಯದಲ್ಲಿ ಇದೇ ಪರಿಸ್ಥಿತಿ

ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ ದಿನೇ ದಿನೆ ಉಷ್ಣಾಂಶ ಹೆಚ್ಚಲಿದೆ. ಮುಂದಿನ ಹತ್ತು ದಿನ ತಾಪಮಾನದಲ್ಲಿ ಇನ್ನಷ್ಟು ಏರಿಕೆ ಸಂಭವವಿದೆ. ಮಾರ್ಚ್ ತಿಂಗಳಲ್ಲಿ ಬೇಸಿಗೆ ಶುರುವಾಗಲಿದೆ. ಆಗ ತಾಪಮಾನ ಕೊಂಚ ತಗ್ಗಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆಲ್ಲ ಎಲ್ ನಿನೋ ಕಾರಣ ಎಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ.
ಏನಿದು ಎಲ್ ನಿನೋ? ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು

















