ಶಿವಮೊಗ್ಗ ಈಗ ಕಾದ ಕಾವಲಿ, ಇನ್ನೆಷ್ಟು ದಿನ ಇರುತ್ತೆ ಇಷ್ಟು ಬಿಸಿಲು, ತಾಪಮಾನ ಹೆಚ್ಚಲು ಕಾರಣವೇನು?

FATAFAT-NEWS-BAND.webp

ಇಡೀ ರಾಜ್ಯದಲ್ಲಿ ಇದೇ ಪರಿಸ್ಥಿತಿ

Shimoga Ravindra Nagara Road

ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ಫೆಬ್ರವರಿ ತಿಂಗಳಲ್ಲಿ ದಿನೇ ದಿನೆ ಉಷ್ಣಾಂಶ ಹೆಚ್ಚಲಿದೆ. ಮುಂದಿನ ಹತ್ತು ದಿನ ತಾಪಮಾನದಲ್ಲಿ ಇನ್ನಷ್ಟು ಏರಿಕೆ ಸಂಭವವಿದೆ. ಮಾರ್ಚ್‌ ತಿಂಗಳಲ್ಲಿ ಬೇಸಿಗೆ ಶುರುವಾಗಲಿದೆ. ಆಗ ತಾಪಮಾನ ಕೊಂಚ ತಗ್ಗಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆಲ್ಲ ಎಲ್‌ ನಿನೋ ಕಾರಣ ಎಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ.

ಏನಿದು ಎಲ್‌‌ ನಿನೋ? ತಿಳಿಯಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

110224 Temperature increases in Shimoga district

Leave a Comment