ಶಿವಮೊಗ್ಗ ಈಗ ಕಾದ ಕಾವಲಿ, ಇನ್ನೆಷ್ಟು ದಿನ ಇರುತ್ತೆ ಇಷ್ಟು ಬಿಸಿಲು, ತಾಪಮಾನ ಹೆಚ್ಚಲು ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಮಳೆಗಾಲದ ಮೇಲೆ ಪರಿಣಾಮ ಆಗುತ್ತಾ?

Rain-in-Shimoga-NES-Ground

ಕಳೆದ ವರ್ಷ ಮಳೆ ಪ್ರಮಾಣ ತೀವ್ರ ಕುಸಿತ ಉಂಟಾಗಿತ್ತು. ಇದರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬರ ಆವರಿಸಿದೆ. ಈಗ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದು, ಈ ಬಾರಿಯು ಮಳೆಯ ಮೇಲೆ ಪರಿಣಾಮ ಉಂಟಾಗಬಹುದೆ ಎಂದು ರೈತರು ಚಿಂತೆಗೀಡಾಗಿದ್ದಾರೆ. ಆದರೆ ಜೂನ್‌ ತಿಂಗಳ ಹೊತ್ತಿಗೆ ಬಿಸಿಲಿನ ಬೇಗೆ ಕಡಿಮೆಯಾಗಲಿದೆ. ಆದ್ದರಿಂದ ಮುಂಗಾರು ಉತ್ತಮವಾಗಿರಲಿದೆ. ಸೆಪ್ಟೆಂಬರ್‌ನಲ್ಲಿ ಲಾ ನಿನಾ (ಎಲ್‌ ನಿನೋಗೆ ವಿರುದ್ಧವಾದ ವಾತಾವರಣ ಸೃಷ್ಟಿ) ಪರಿಣಾಮ ಹೆಚ್ಚಾಗಿರಲಿದೆ. ಹಿಂಗಾರು ಕೂಡ ತುಂಬಾ ಚನ್ನಾಗಿರಲಿದೆ. ಈ ಬಾರಿ ಸಮೃದ್ಧ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 11, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment