ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಟೈಮ್ ಫಿಕ್ಸ್

SHIVAMOGGA LIVE NEWS | 29 MARCH 2023

BENGALURU : ವಿಧಾನಸಭೆ ಚುನಾವಣೆಗೆ (Election) ಇವತ್ತು ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಬೆಳಗ್ಗೆ 11.30 ಗಂಟೆಗೆ ಸುದ್ದಿಗೋಷ್ಠಿ ಕರೆದಿದೆ. ಇದೆ ವೇಳೆ ದಿನಾಂಕ ಘೋಷಣೆ ಮಾಡಲಿದೆ.

ELECTION-BREAKING-NEWS

ಚುನಾವಣಾ (Election) ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದೆ. ಈಗಾಗಲೆ ರಾಜ್ಯದಲ್ಲಿ ಚುನಾವಣೆ ಕಾವು ಪಡೆದು ಪೆಡದುಕೊಂಡಿದೆ. ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ, ಜೆಡಿಎಸ್ ಪಕ್ಷ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment