ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | ELECTION| 05 ಮೇ 2022
ವಿವಿಧ ಕಾರಣಕ್ಕೆ ತೆರವಾಗಿದ್ದ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ (ELECTION) ನಿಗದಿ ಪಡಿಸಿದೆ. ಮೇ 20ರಂದು ಮತದಾನ (ಅವಶ್ಯಕತೆ ಬಿದ್ದರೆ ಮಾತ್ರ) ನಡೆಯಲಿದೆ. ಮೇ 22ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಎಲ್ಲೆಲ್ಲಿ ಚುನಾವಣೆ ನಡೆಯಲಿದೆ?
| ಗ್ರಾ.ಪಂ | ಕ್ಷೇತ್ರ | ಮೀಸಲಾತಿ | ಸ್ಥಾನ |
| ಬಾಳೆಕೊಪ್ಪ (ಶಿವಮೊಗ್ಗ) | ಬಾಳೆಕೊಪ್ಪ 1 | ಎಸ್.ಟಿ.ಮಹಿಳೆ | 1 |
| ಗೌತಮಪುರ (ಸಾಗರ) | ಕಣ್ಣೂರು 2 | ಎಸ್.ಟಿ.ಮಹಿಳೆ | 1 |
| ಸೈದೂರು | ತಡಗಳಲೆ 1 | ಬಿಸಿಎಂ-ಬಿ | 1 |
| ಗೊಗ್ಗ (ಶಿಕಾರಿಪುರ) | ಗೊಗ್ಗ 2 | ಎಸ್.ಟಿ.ಮಹಿಳೆ | 1 |
| ಬೇಗೂರು (ಶಿಕಾರಿಪುರ) | ಬೇಗೂರು 1 | ಸಾಮಾನ್ಯ ಮಹಿಳೆ | 1 |
ನಾಮಪತ್ರ ಸಲ್ಲಿಕೆ ಯಾವಾಗ?
ಮೇ 10ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 13ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. 20ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಅವಶ್ಯವಿದ್ದರೆ 21ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮರು ಮತದಾನ ನಡೆಯಲಿದ್ದು, 22ರಂದು ಮತ ಎಣಿಕೆಯಾಗಲಿದೆ.
ಇದನ್ನೂ ಓದಿ – ಮಂಗನ ಕಾಯಿಲೆಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಾವು, ಏನಿದು ಮಂಗನ ಕಾಯಿಲೆ? ಲಕ್ಷಣವೇನು?
ELECTION
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















