ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 28 NOVEMBER 2024
ಶಿವಮೊಗ್ಗ : ಹೆದ್ದಾರಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬಗಳನ್ನು (Poles) ಮೆಸ್ಕಾಂ ಸರಿಪಡಿಸಿದೆ. ನಿದಿಗೆ ಕೆರೆಯ ತಿರುವಿನಲ್ಲಿ ಕಂಬಗಳು ವಾಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ವರದಿ ಬೆನ್ನಿಗೆ ವಿದ್ಯುತ್ ಕಂಬಗಳನ್ನು ಸರಿಪಡಿಸಲಾಗಿದೆ.
ನಿದಿಗೆ ಕೆರೆ ಬಳಿ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುವ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳು ವಾಲಿದ್ದವು. ನಾಲ್ಕು ಕಂಬಗಳು ತೀರಾ ಅಪಾಯಕಾರಿ ಸ್ಥಿತಿಯಲ್ಲಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಪ್ರಕಟಿಸಿತ್ತು. ಅದೇ ದಿನ ಮೆಸ್ಕಾಂ ಅಡಳಿತ ವಿದ್ಯುತ್ ಕಂಬಗಳನ್ನು ಸುಸ್ಥಿತಿಗೆ ತಂದಿದೆ.
ಇದನ್ನೂ ಓದಿ » ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422