ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನೂರು ಹಾಸಿಗೆಯುಳ್ಳ ಎಎಸ್ಐ ಆಸ್ಪತ್ರೆಯನ್ನು ಶಿವಮೊಗ್ಗದಲ್ಲಿ ಆರಂಭಿಸಲಾಗುತ್ತದೆ. ಇದಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿ ಅವರು ಎರಡು ಜಾಗ ಗುರುತಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರು ಮತ್ತು ಅವರ ಕುಟುಂಬ ಸೇರಿ ಲಕ್ಷಾಂತರ ಜನರಿಗೆ ಇಎಸ್ಐ ಆಸ್ಪತ್ರೆಯಿಂದ ಅನುಕೂಲ ಆಗಲಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮೊದಲು, ಜಿಲ್ಲಾ ಖಾಸಗಿ ಕಾರ್ಖಾನೆ ಹಾಗೂ ಇತರೆ ಸಂಸ್ಥೆಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಇಎಸ್ಐ ಆಸ್ಪತ್ರೆ ಆರಂಭಿಸುವಂತೆ, ಸಂಸದ ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






