| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಲಾಗಿದೆ ಎಂಬ ನಕಲಿ ಆದೇಶವೊಂದು ವೈರಲ್ ಆಗಿದೆ. ಹಲವು ಜನಪ್ರತಿನಿಧಿಗಳು, ಶಿಕ್ಷಕರು, ಉಪನ್ಯಾಸಕರು ಈ ನಕಲಿ ಆದೇಶವನ್ನೇ ಅಸಲಿ ಎಂದು ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಗೊಂದಲ ಉಂಟಾಗಿತ್ತು.
ವಾಸ್ತವ ಏನು?
ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಸರ್ಕಾರ ಸಂತಾಪ ಸೂಚಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಆದರೆ ಶಾಲೆ, ಕಾಲೇಜುಗಳಿಗೆ ರಜೆ ಎಂಬ ನಕಲಿ ಅಧಿಸೂಚನೆ ಎಲ್ಲೆಡೆ ವೈರಲ್ ಆಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾದಾಗ ರಜೆ ಘೋಷಿಸಲಾಗಿತ್ತು. ಆ ಅಧಿಸೂಚನೆಯನ್ನು ಕಿಡಿಗೇಡಿಗಳು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ವೈರಲ್ ಆಗಿದ್ದು, ನಿಜಾ ಎಂದೇ ಜನರು ಭಾವಿಸುವಂತಾಗಿದೆ. ಆದರೆ ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿಲ್ಲ.
ಇದನ್ನೂ ಓದಿ » ಶಿವಮೊಗ್ಗದ ಮಹಿಳೆಗೆ 10 ದಿನದಲ್ಲಿ ₹11,46,273 ಮೋಸ, ಆಗಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()