ಶಿವಮೊಗ್ಗ LIVE
ಶಿವಮೊಗ್ಗ: ಕೆಲವು ವ್ಯಕ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಹಾರ ಸುರಕ್ಷತಾ ಅಧಿಕಾರಿಗಳೆಂದು (fake officers) ವಿಸಿಟಿಂಗ್ ಕಾರ್ಡ್ ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಬೆದರಿಸಿ ಆಹಾರ ಉದ್ದಿಮೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ರೀತಿ ಮಾಡುವವರು ಕಂಡು ಬಂದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಂಕಿತಾಧಿಕಾರಿ ಜಿ.ಎಚ್. ಸತ್ಯನಾರಾಯಣ; 9008305426, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ ಓಲೇಕಾರ-9901682320, ಟಿ.ಶಶಿಕುಮಾರ್ 9741505993 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಲು ಕೋರಲಾಗಿದೆ.
ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






