ಆಹಾರ ಮಳಿಗೆ ಮಾಲೀಕರೆ ಇವರ ಟಾರ್ಗೆಟ್‌, ಅಧಿಕಾರಿಗಳಿಂದ ವಾರ್ನಿಂಗ್‌, ಏನಿದು ಪ್ರಕರಣ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕೆಲವು ವ್ಯಕ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಹಾರ ಸುರಕ್ಷತಾ ಅಧಿಕಾರಿಗಳೆಂದು (fake officers) ವಿಸಿಟಿಂಗ್ ಕಾರ್ಡ್‌ ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಬೆದರಿಸಿ ಆಹಾರ ಉದ್ದಿಮೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ರೀತಿ ಮಾಡುವವರು ಕಂಡು ಬಂದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಂಕಿತಾಧಿಕಾರಿ ಜಿ.ಎಚ್. ಸತ್ಯನಾರಾಯಣ; 9008305426, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ ಓಲೇಕಾರ-9901682320, ಟಿ.ಶಶಿಕುಮಾರ್‌ 9741505993 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಲು ಕೋರಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಬೆಳ್ಳಂಬೆಳಗ್ಗೆ ಸಾಗರದ ವಿವಿಧೆಡೆ ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ, ಕಾರಣವೇನು?

Leave a Comment