ಸುಳ್ ಸುದ್ದಿಗೆ ಕವಿಗೊಡಬೇಡಿ, ಶಿವಮೊಗ್ಗದಲ್ಲಿ ಕರೋನ ಪಾಸಿಟಿವ್ ಇಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020

ಶಿವಮೊಗ್ಗದಲ್ಲಿ ಕರೋನ ಪಾಸಿಟಿವ್ ಬಂದಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ವದಂತಿಗಳಿಗೆ ಜನರು ಕಿವಿಗೊಡದೆ, ಮನೆಯಲ್ಲಿ ಸುರಕ್ಷಿತವಾಗಿ ಇರುವಂತೆ ಟ್ವೀಟ್ ಮೂಲಕ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

91221652 1086389085055844 1558238981374607360 o.jpg? nc cat=103& nc sid=110474& nc ohc=OqTdcecJFDgAX9t6Fz8& nc ht=scontent.fblr11 1

ಹತ್ತು ಹಂಟಿಂಗ್ ಲೈನ್’ನ ಕಂಟ್ರೋಲ್ ರೂಂ

ಇನ್ನು, ಕರೋನ ಸಂಬಂಧ ಮಾಹಿತಿಗಾಗಿ ಹತ್ತು ಹಂಟಿಂಗ್ ಲೈನ್ ಇರುವ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಇದಕ್ಕೆ ಕರೆ ಮಾಡಿ ಮಾಹಿತಿ ಪಡೆಯದುಕೊಳ್ಳಬಹುದಾಗಿದೆ. ಕಂಟ್ರೋಲ್ ರೂಂ ನಂಬರ್ 08182 269900ಗೆ ಸಂಪರ್ಕಿಸಬಹುದು. ಈ ಕಂಟ್ರೋಲ್ ರೂಂ 24 ಗಂಟೆಯೂ ಕಾರ್ಯಾಚರಿಸಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2020

Leave a Comment