ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಮೆಸ್ಕಾಂ) ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ನಡೆಯಲಿದೆ. ಆದ್ದರಿಂದ ನಗರದ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಮೂರು ದಿನ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಜುಲೈ-29 | ಡಾಲರ್ಸ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ಜುಲೈ-30 | ಪವನ ಶ್ರೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ಜುಲೈ-31 | ತ್ರೀಮೂರ್ತಿ ನಗರ, ನವುಲೆ, ಸರ್ಜಿ ಕಲ್ಯಾಣ ಮಂಟಪ, ವಿಜಯ ಕರ್ನಾಕಟ ಪ್ರೆಸ್, ನವುಲೆ, ಹೊಸೂರು, ಜ್ಯೋತಿನಗರ, ಎನ್ಇಎಸ್ ಬಡಾವಣೆ, ಗ್ಯಾಸ್ ಗೋಡೌನ್ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






