ನ.13 ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ (Rally) ನಡೆಯಲಿದೆ.

ಈ ರ‍್ಯಾಲಿಗೆ ಜೂ.30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್‌ ಸಲಹೆ, ಏನಿದು ಲಸಿಕೆ?

Rally

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment