ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ (Awards) ಅರ್ಜಿ ಆಹ್ವಾನಿಸಲಾಗಿದೆ.
2025 ರ ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ, ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳ ಕ್ಷೇತ್ರಗಳ ಸಾಧಕ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. https://awards.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಅಥವಾ ದೂ.ಸಂ: 08182-295709 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ, ನಾಲ್ಕು ಡ್ರಂಕ್ ಅಂಡ್ ಡ್ರೈವ್ ಕೇಸ್ ಪತ್ತೆ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















