ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು ಜಿಲ್ಲಾ ವಲಯ ಯೋಜನೆಯಡಿ ಮೀನುಗಾರಿಕೆ (Fishing) ಸಲಕರಣೆ, ಕಿಟ್, ಫೈಬರ್ ಗ್ಲಾಸ್, ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿ, ಮೀನುಮರಿ ಖರೀದಿಗೆ ಸಹಾಯ ಯೋಜನೆ ಮತ್ತು ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ – ಇತ್ಯಾದಿ ಯೋಜನೆಗಳನ್ನು ಅನುಷ್ಠಾನಗೊಳಿಸಲಿದ್ದು, ಇದಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತಾಲ್ಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಪಡೆದು ಅಥವಾ ಜಿಲ್ಲಾ ಪಂಚಾಯಿತಿ ಯೋಜನೆಗಳಿಗೆ http://shimoga.nic.in ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಆಗಸ್ಟ್ 17ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಹಾಗೂ ಆಯಾ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಸಂಪರ್ಕಿಸಬಹುದು.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






