ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯದ (Hostel) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು https://shp.karnataka.gov.in ವೆಬ್‌ಸೈಟ್ ಮೂಲಕ ಆಗಸ್ಟ್ 2ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಶಿವಮೊಗ್ಗ–08182-220206 ಸಂಪರ್ಕಿಸಬಹುದು.
ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















