ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯದ (Hostel) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅರ್ಜಿಯನ್ನು https://shp.karnataka.gov.in ವೆಬ್‌ಸೈಟ್ ಮೂಲಕ ಆಗಸ್ಟ್ 2ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಶಿವಮೊಗ್ಗ–08182-220206 ಸಂಪರ್ಕಿಸಬಹುದು.

ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

SHIMOGA-NEWS-UPDATE

Leave a Comment