ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಾಗರ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ
ವಿದ್ಯಾರ್ಥಿಗಳು http://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ತಮ್ಮ ಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08183-229402 /9480843192 ಗಳನ್ನು ಸಂಪರ್ಕಿಸುವುದು.
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















