ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ (Applications) ಆಹ್ವಾನಿಸಿದೆ.
ಇದನ್ನೂ ಓದಿ » ಕೋಟೆಗಂಗೂರು ದೇಗುಲದಲ್ಲಿ ಹುಂಡಿ ಒಡೆದು ಟವೆಲ್ನಲ್ಲಿ ಕಾಣಿಕೆ ಹಣ ಸುತ್ತಿಕೊಂಡು ಹೋದ ಖದೀಮರು
ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ದೂ.ಸಂ: 08182-279415 /9900046087, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/ 9900046117, ಸಾಗರ- 08183-295124/ 9449177200, ಹೊಸನಗರ-08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















