ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಿಗದಿಗಿಂತಲೂ ವೇಗವಾಗಿ ಅರ್ಜಿಗಳ ವಿಲೇವಾರಿ ಮಾಡಿದ ಹೊಳಲೂರು ನಾಡಕಚೇರಿಗೆ ಭೂಮಾಪನ ಇಲಾಖೆ ಆಯುಕ್ತ ಮುನಿಶ್ ಮೌದ್ಗಿಲ್ ಅಭಿನಂದನೆ ಸಲ್ಲಿಸಿದ್ದಾರೆ. ಸಾವಿರಕ್ಕಿಂತಲೂ ಕಡಿಮೆ ಅರ್ಜಿ ಪಡೆಯುವ ನಾಡ ಕಚೇರಿಗಳ ಪೈಕಿ, ವೇಗವಾಗಿ ವಿಲೇವಾರಿ ಮಾಡಿದ ರಾಜ್ಯದ ಮೂರನೇ ನಾಡ ಕಚೇರಿ ಎಂದು ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಪತಹಶೀಲ್ದಾರ್ ತಿಲಕ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಲಾಗಿದೆ. ನವೆಂಬರ್ ತಿಂಗಳಲ್ಲಿ ಹೊಳಲೂರು ನಾಡಕಚೇರಿಗೆ 509 ಅರ್ಜಿಗಳು ಬಂದಿದ್ದವು. ಅವಧಿಗೂ ಮೊದಲೇ ಶೇ.99.80ಯಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





