
ಶಿವಮೊಗ್ಗ : ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಸೇರಿದಂತೆ ವಿವಿಧ ಮಾಹಿತಿಗೆ ಕರ್ನಾಟಕ ನೀರಾವರಿ ನಿಗಮ ಸಹಾಯವಾಣಿ ಆರಂಭಿಸಿದೆ. 08282-256338 ಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಲಾಶಯದ ನೀರಿನ ಮಟ್ಟ, ಪ್ರವಾಹದಿಂದಾಗುವ ನೀರಿನ ಮಟ್ಟ, ನೀರಿನ ಕಾಲುವೆಗಳ ಸುಸ್ಥಿತಿ, ದುಸ್ಥಿತಿಯ ಬಗ್ಗೆ ಮತ್ತು ನಾಲೆಗಳಲ್ಲಿ ನೀರು ಹರಿಸುವ, ನಿಲ್ಲಿಸುವ ಸೇರಿದಂತೆ ವಿವಿಧ ಮಾಹಿತಿಗಳನ್ನು ಇಲ್ಲಿ ಪಡೆಯಬಹುದಾಗಿದೆ ಎಂದು ಭದ್ರಾ ಯೋಜನಾ ಬಿ.ಆರ್.ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






