ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಭದ್ರಾ ಜಲಾಶಯ (Dam Level) ಒಳ ಹರಿವು ತುಸು ತಗ್ಗಿದೆ. ಇವತ್ತು 9735 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ.
ಇದನ್ನೂ ಓದಿ » ಮಡಬೂರು ರಾಜೇಂದ್ರ ಶಿವಮೊಗ್ಗದಲ್ಲಿ ನಿಧನ, ಮಾಜಿ ಪ್ರಧಾನಿ, ಕೇಂದ್ರ ಸಚಿವರಿಂದ ಸಂತಾಪ
ಜಲಾಶಯದ ಒಟ್ಟು ಹೊರ ಹರಿವು 3161 ಕ್ಯೂಸೆಕ್ ಇದೆ. ಈ ಪೈಕಿ ಕ್ರಸ್ಟ್ ಗೇಟ್‌ಗಳ ಮೂಲಕ 855 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 176 ಅಡಿಗೆ ತಲುಪಿದೆ.
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















