ಭದ್ರಾ ಡ್ಯಾಂ ಒಳ ಹರಿವು ಇಳಿಕೆ, ಕ್ರಸ್ಟ್‌ ಗೇಟ್‌ ಮೂಲಕ ಎಷ್ಟು ನೀರು ಹೊರ ಬಿಡಲಾಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸಂಪೂರ್ಣ ತಗ್ಗಿದೆ. ಇವತ್ತು 8022 ಕ್ಯೂಸೆಕ್‌ ಒಳ ಹರಿವು ಇದೆ.

ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

ಜಲಾಶಯದ ನೀರಿನ ಮಟ್ಟ 176.4 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 59.898 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 3589 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 1283 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟ್‌ ಮೂಲ ಹೊಳೆಗೆ ಹರಿಸಲಾಗುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment