ಶಿವಮೊಗ್ಗ ಲೈವ್
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸಂಪೂರ್ಣ ತಗ್ಗಿದೆ. ಇವತ್ತು 8022 ಕ್ಯೂಸೆಕ್ ಒಳ ಹರಿವು ಇದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ
ಜಲಾಶಯದ ನೀರಿನ ಮಟ್ಟ 176.4 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 59.898 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 3589 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 1283 ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲ ಹೊಳೆಗೆ ಹರಿಸಲಾಗುತ್ತಿದೆ.
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
