ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಿದೆ. ಇದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸ್ವಲ್ಪ ಏರಿಕೆ ಕಂಡಿದೆ. ಇವತ್ತು 10,462 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಗೂಗಲ್‌ ಪೇ, ಫೋನ್‌ ಪೇಗೆ ನೊಟೀಸ್‌, ಶಿವಮೊಗ್ಗದ ವ್ಯಾಪಾರಿಗಳಿಗೆ ಢವಢವ, ಸದ್ಯ ಹೇಗಿದೆ ಪರಿಸ್ಥಿತಿ?

ಭದ್ರಾ ಜಲಾಶಯದ ನೀರಿನ ಮಟ್ಟ 178.9 ಅಡಿಗೆ ತಲುಪಿದೆ. ಒಟ್ಟು 3680 ಕ್ಯೂಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 1371 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟ್‌ ಮೂಲಕ ಹೊಳೆಗೆ ಹರಿಸಲಾಗುತ್ತಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

June-2025-Report-Shivamogga-Live-New-New.

Bhadra Dam

Leave a Comment