ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam) ಒಳ ಹರಿವು ಇಳಿಕೆಯಾಗಿದೆ. ಇವತ್ತು 9994 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಭದ್ರಾ ಜಲಾಶಯದ ಸದ್ಯದ ನೀರಿನ ಮಟ್ಟ 152.6 ಅಡಿ ಇದೆ. ಒಟ್ಟು 36.326 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. 1200 ಕ್ಯೂಸೆಕ್ ಹೊರಹರಿವು ಇದೆ. ಕಳೆದ ವರ್ಷ ಈ ದಿನ 119.4 ಅಡಿಯಷ್ಟು ನೀರಿನ ಸಂಗ್ರಹವಿತ್ತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಜಿತ್ ಹನಮಕ್ಕನವರ್, ಯೋಧರು, ಪೊಲೀಸರಿಗೆ ಗೌರವ, ಕಾರ್ಯಕ್ರಮದಲ್ಲಿ ಏನೆಲ್ಲ ಹೇಳಿದರು?

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

















