ಸ್ಪಿಂಕ್ಲರ್‌ ವಿತರಣೆಗೆ ಅರ್ಜಿ ಆಹ್ವಾನ | ವಿದ್ಯಾರ್ಥಿ ವೇತನದ ಕುರಿತು ಮಹತ್ವದ ಅಪ್‌ಡೇಟ್‌ | ಮಕ್ಕಳಿಗೆ ನೋಟ್‌ ಪುಸ್ತಕ ವಿತರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Fatafat News

[su_note note_color=”#f6f2d6″ text_color=”#000000″ radius=”0″]

ಸ್ಪಿಂಕ್ಲರ್‌ ಸೆಟ್‌ ವಿತರಣೆಗೆ ಅರ್ಜಿ ಆಹ್ವಾನ

[su_divider top=”no” divider_color=”#f6f2d6″ link_color=”#000000″ size=”2″ margin=”5″]

#f6f2d6ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಪಂಗಡದವರಿಗೆ ಸ್ಪಿಂಕ್ಲರ್ ಸೆಟ್ (ರೈನ್ ಗನ್) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂ.30ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.[/su_note]

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ?

[su_note note_color=”#f6f2d6″ text_color=”#000000″ radius=”0″]

ಮಕ್ಕಳಿಗೆ ನೋಟ್‌ ಪುಸ್ತಕ ವಿತರಣೆ

[su_divider top=”no” divider_color=”#f6f2d6″ link_color=”#000000″ size=”2″ margin=”5″]

#f6f2d6ಶಿವಮೊಗ್ಗ: ಮುಖಾಮುಖಿ ಎಸ್.ಟಿ.ರಂಗತಂಡ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಗುತ್ಯಪ್ಪ ಕಾಲೋನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯ್ತು‌. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಅಮೀರ್ ಪಾಷ, ಸೈನಿಕ ಮಂಜುನಾಥ್, ಮಹೇಂದ್ರರ್, ಮಂಜು, ಶಿವಕುಮಾರ್, ಶಾಲೆಯ ಮುಖ್ಯೋಪಾಧ್ಯಾರಾದ ರುಕ್ಮಿಣಿ, ಶಿಕ್ಷಕರಾದ ಭಾಗಿರಥಿ, ತಾನಾಜಿ ಮತ್ತಿತ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Book Distribution

[/su_note]

Toyota-demo-car-sale.

ಇದನ್ನೂ ಓದಿ » ಚಿನ್ನದ ಸರ ರಿಪೇರಿಗೆ ಬಂಗಾರದ ಅಂಗಡಿಗೆ ಬಂದ ಮಹಿಳೆ, ಪರ್ಸ್‌ ತೆಗೆದಾಗ ಕಾದಿತ್ತು ಆಘಾತ

[su_note note_color=”#f6f2d6″ text_color=”#000000″ radius=”0″]

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

[su_divider top=”no” divider_color=”#f6f2d6″ link_color=”#000000″ size=”2″ margin=”5″]

#f6f2d6ಶಿಕಾರಿಪುರ: ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ https://scholarships.gov.in ನಲ್ಲಿ ಒನ್‌ಟೈಮ್ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಶಿಕಾರಿಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 08187-295026 ನ್ನು ಸಂಪರ್ಕಿಸುವುದು.[/su_note]

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment