ಮೈಸೂರು ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್ | ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – 3 ಫಟಾಫಟ್ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 DECEMBER 2022

NEWS 1 – ಮೈಸೂರು – ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್

ತಾಳಗುಪ್ಪ : ಮೈಸೂರ – ತಾಳಗುಪ್ಪ ರೈಲಿನಲ್ಲಿ ಅನಾಮಧೇಯ ಗಿಫ್ಟ್ ಬಾಕ್ಸ್ (gift box in train) ಪತ್ತೆಯಾಗಿತ್ತು. ಪೊಲೀಸರು ಅದನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ತಾಳಗುಪ್ಪ ನಿಲ್ದಾಣದಲ್ಲಿ ರೈಲು ಪರಿಶೀಲನೆ ವೇಳೆ ಗಿಫ್ಟ್ ಬಾಕ್ಸ್ ಸಿಕ್ಕಿದೆ. ರೈಲ್ವೆ ಪೊಲೀಸ್ ಎಎಸ್ಐ ಕೆ.ರಮೇಶ್ ಅವರು ಗಿಫ್ಟ್ ಬಾಕ್ಸನ್ನು ಪರಿಶೀಲಿಸಿದ್ದಾರೆ. ಬಳಿಕ ವಾರಸುದಾರರನ್ನು ಪತ್ತೆ ಹಚ್ಚಿ ಒಪ್ಪಿಸಿದ್ದಾರೆ. ರೈಲು ಇಳಿದು ಹೋಗುವಾಗ ಪ್ರಯಾಣಿಕ ಗಿಫ್ಟ್ ಬಾಕ್ಸನ್ನು ಮರೆತು ಹೋಗಿದ್ದರು.

ALSO READ – ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಹೊಸ ಹೆಸರು ನಾಮಕರಣ

Shimoga Nanjappa Hospital

(gift box in train)

NEWS 2 – ಕೊಟ್ಟಿಗೆಗೆ ಬೆಂಕಿ, ಧಗಧಗ ಉರಿದ ಹುಲ್ಲು, ಹಿಂಡಿ

ಸಾಗರ : ಗೋಶಾಲೆ ರೀತಿಯಲ್ಲಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಹುಲ್ಲು, ಹಿಂಡಿ ನಾಶವಾಗಿದೆ. ಸಾಗರದ ಜೋಗ ರಸ್ತೆಯಲ್ಲಿ ಮೋಹನ್ ಟೈರ್ಸ್ ಮಾಲೀಕ ಆರ್.ಜಿ.ಬಾಪಟ್ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ಬೆಂಕಿ ತಗುಲಿದೆ. ಕೆಲವೆ ಕ್ಷಣದಲ್ಲಿ ಲಕ್ಷಾಂತರ ಮೌಲ್ಯದ ಹುಲ್ಲು, ಹಿಂಡಿ ಬೆಂಕಿಗೆ ಆಹುತಿಯಾಗಿದೆ. ಕೊಟ್ಟಿಗೆಯಲ್ಲಿ 18 ಹಸು, 4 ಎಮ್ಮೆ, ಕೆಲವು ಕರುಗಳು ಇದ್ದವು ಎನ್ನಲಾಗಿದೆ. ಗೋವುಗಳನ್ನ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಶಾಸಕ ಹರತಾಳು ಹಾಲಪ್ಪ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ, ಉಪಾಧ್ಯಕ್ಷ ವಿ. ಮಹೇಶ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿದ್ದರು.

(gift box in train)

NEWS 3 – ಮರ ಕೊಯ್ಯುವಾಗ ಅರಣ್ಯ ಸಂಚಾರಿ ದಳ ದಾಳಿ

ಸಾಗರ : ವಿದ್ಯುತ್ ಚಾಲಿತ ಯಂತ್ರಗಳನ್ನ ಬಳಸಿ ಸಾಗುವಾನಿ ಮರ ಕೊಯ್ದು ಹಲಗೆ ಮಾಡುತ್ತಿದ್ದ https://chat.whatsapp.com/KChu2C1bGTM2v9HmZlfIkSಆರೋಪಿಯನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಸಾಗರ ತಾಲೂಕು ಹೆಗ್ಗೋಡಿಯಲ್ಲಿ ಘಟನೆ ಸಂಭವಿಸಿದೆ. ಜನ್ನೆಹಕ್ಲು ನಿವಾಸಿ ಅಣ್ಣಪ್ಪ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮರ ಕೊಯ್ಯುವ ಯಂತ್ರವನ್ನು ವಶಕ್ಕೆ ಪಡೆದು ವಲಯ ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.

shimoga nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 6, 2022

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

Leave a Comment